Asianet Suvarna News Asianet Suvarna News

ಮೈಸೂರು ಗ್ಯಾಂಗ್‌ಪೇರ್ ಆರೋಪಿಗಳು ಅರೆಸ್ಟ್: ಡಿಕೆಶಿ ಹೇಳಿದ್ದು ಹೀಗೆ

ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲಿಸರು ಯಶಸ್ವಿಯಾಗಿದ್ದಾರೆ.  ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಆ.28): ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲಿಸರು ಯಶಸ್ವಿಯಾಗಿದ್ದಾರೆ. 

ಮೈಸೂರು ಗ್ಯಾಂಗ್‌ರೇಪ್: 85 ಗಂಟೆಗಳ ಆರೋಪಿಗಳ ಬಂಧನ!

ಘಟನೆ ನಡೆದ 85 ಗಂಟೆ ಬಳಿಕ ಶನಿವಾರ ಬೆಳಗ್ಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ
 

Video Top Stories