Asianet Suvarna News Asianet Suvarna News

ನಾಲ್ವರು ವೈದ್ಯರಿಗೆ ಕೊರೊನಾ, ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ

ಮೈಸೂರು ಕೆ ಆರ್ ಆಸ್ಪತ್ರೆಯ ನಾಲ್ವರು ವೈದ್ಯರಿಗೆ ಕೊರೊನಾ ಪಾಸಿಟೀವ್ ಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಎದುರಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದೇ ದೊಡ್ಡ ಸವಾಲಾಗಿದೆ. 

ಬೆಂಗಳೂರು (ಏ. 20): ಮೈಸೂರು ಕೆ ಆರ್ ಆಸ್ಪತ್ರೆಯ ನಾಲ್ವರು ವೈದ್ಯರಿಗೆ ಕೊರೊನಾ ಪಾಸಿಟೀವ್ ಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಎದುರಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದೇ ದೊಡ್ಡ ಸವಾಲಾಗಿದೆ. ಆದರೂ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಚಿಕಿತ್ಸೆ ನೀಡುವವರಿಲ್ಲದೇ ರೋಗಿಗಳ ಪಾಡು ಹೇಳತೀರದಾಗಿದೆ. 

ಕೊರೊನಾ ನೆಪದಲ್ಲಿ ದುಡ್ಡು ಹೊಡ್ಯೋದು ಬಿಟ್ಟು ಬೇರೆ ಯಾವ ತಯಾರಿಯೂ ನಡೆಸಿಲ್ಲ: ಉಗ್ರಪ್ಪ