ದೇಗುಲ ತೆರವು ವಿವಾದ: ಸಿಎಂಗೆ ದೂರವಾಣಿ ಮೂಲಕ ವಿವರಿಸಿದ ಪ್ರತಾಪ್ ಸಿಂಹ

ಮೈಸೂರು ಜಿಲ್ಲೆಯಲ್ಲಿ ದೇವಸ್ಥಾನ ತೆರವು ಮಾಡಿರುವುದಕ್ಕೆ ಮೈಸೂರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ದೇವಾಲಯ ತೆರವು ಹಿಂದೂಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿ ಕರೆ ಮಾಡಿ ದೇಗುಲ ವಿಚಾರದ ಬಗ್ಗೆ ಮಾತನಾಡಿದ್ದೇನೆ ಎಂದಿದ್ದಾರೆ. 

First Published Sep 13, 2021, 6:15 PM IST | Last Updated Sep 13, 2021, 6:15 PM IST

ಮೈಸೂರು, (ಸೆ.13): ಜಿಲ್ಲೆಯಲ್ಲಿ ದೇವಸ್ಥಾನ ತೆರವು ಮಾಡಿರುವುದಕ್ಕೆ ಮೈಸೂರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. 

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಇನ್ನು ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ದೇವಾಲಯ ತೆರವು ಹಿಂದೂಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿ ಕರೆ ಮಾಡಿ ದೇಗುಲ ವಿಚಾರದ ಬಗ್ಗೆ ಮಾತನಾಡಿದ್ದೇನೆ ಎಂದಿದ್ದಾರೆ. 

Video Top Stories