ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕಳೆಗಟ್ಟಿದ ದಸರಾ ವೈಭವ!

ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್ ಒಳಗೆ ಹಾಗೂ ಹೊರಗೆ ದಸರಾ ವಿಶೇಷತೆಯ ಬೊಂಬೆಗಳನ್ನ ಪ್ರದರ್ಶನಕ್ಕಿಡುವ ಮೂಲಕ BIAL ಪ್ರಯಾಣಿಕರಿಗೆ ದಸರಾ ವೈಭವ ತೋರಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಅ.10) ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಗಟ್ಟಿದೆ. ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಟರ್ಮಿನಲ್ ಒಳಗೆ ಹಾಗೂ ಹೊರಗೆ ದಸರಾ ವಿಶೇಷತೆಯ ಬೊಂಬೆಗಳನ್ನ ಪ್ರದರ್ಶನಕ್ಕೆ ಇಡಲಾಗಿದೆ. ಬಿಐಎಎಲ್ ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಿದೆ. ಡೊಳ್ಳು ಕುಣಿತ ವೀರಗಾಸೆ ಜಾನಪದ ಗೀತೆಗಳ ಗಾಯನ ಕಾರ್ಯಕ್ರಮಗಳು ಮೇಳೈಸಿದೆ. ದೇಶ ವಿದೇಶದಿಂದ ಬರುವ ಪ್ರಯಾಣಿಕರಿಗೆ ದಸರಾ ವೈಭವ ತೋರಿಸಲು ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video