ಸಿದ್ದರಾಮಯ್ಯನವರೇ ಒಬ್ಬ ಭಯೋತ್ಪಾದಕ, ಅವರದ್ದೇ ತಾಲಿಬಾನ್ ಸಂಸ್ಕೃತಿ: ಕಟೀಲ್

'ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ. ಅವರದ್ದೇ ತಾಲಿಬಾನ್ ಸಂಸ್ಕೃತಿ. ಸಿದ್ದು ಸಿಎಂ ಆಗಿದ್ದಾಗಲೇ ರಾಜ್ಯದಲ್ಲೇ ಹೆಚ್ಚು ಕೊಲೆಗಳಾಗಿವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 29): ರಾಜ್ಯ ರಾಜಕೀಯದಲ್ಲಿ 'ತಾಲಿಬಾನ್' ವಾರ್ ಮುಂದುವರೆದಿದೆ. 'ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ. ಅವರದ್ದೇ ತಾಲಿಬಾನ್ ಸಂಸ್ಕೃತಿ. ಸಿದ್ದು ಸಿಎಂ ಆಗಿದ್ದಾಗಲೇ ರಾಜ್ಯದಲ್ಲೇ ಹೆಚ್ಚು ಕೊಲೆಗಳಾಗಿವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. 

ತಾಲಿಬಾನ್‌ಗಳನ್ನು ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ಬಿಟ್ಟಿದ್ದೇ ಕಾಂಗ್ರೆಸ್: ಸಿ ಟಿ ರವಿ

Related Video