ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್
* ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ
* ಬೆಂಗಳೂರು ನೂತನ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
* ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ
ಬೆಂಗಳೂರು(ಮೇ.17): ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಅವರ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.
* ಪ್ರಿಯಾಂಕ್ ಖರ್ಗೆ ಪಿಎಸ್‌ಐ ಹಗರಣದ ಬಗ್ಗೆ ಆರೋಪಿಸುತ್ತಾರೆ. ಆದರೆ, ಸಂಬಂಧಪಟ್ಟ ದಾಖಲೆ ನೀಡಲ್ಲ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಸಿದ್ದರಾಮಯ್ಯ ಸರ್ಕಾರ ಅಂತ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!
* ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ, ಕಲವೇ ದಿನಗಳಲ್ಲಿ ಎಲ್ಲರೂ ಬರುತ್ತಾರೆ ಅಂತ ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್ ಸಿಡಿಸಿದ್ದಾರೆ.
* ಬೆಂಗಳೂರು ನೂತನ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕವಾಗಿದ್ದಾರೆ.