ಶಾಸಕರ ಜೊತೆ ಪ್ರತ್ಯೇಕ ಸಭೆ ಕರೆದ ಕಟೀಲ್, ಯತ್ನಾಳ್‌ಗೆ ಆಹ್ವಾನವಿಲ್ಲ..!

ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಗೊಂದಲ ನಿವಾರಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಂದಾಗಿದ್ದಾರೆ. ಶಾಸಕರನ್ನು ಪ್ರತ್ಯೇಕವಾಗಿ ಕರೆದು ಚರ್ಚೆ ನಡೆಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 05): ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಗೊಂದಲ ನಿವಾರಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಂದಾಗಿದ್ದಾರೆ. ಶಾಸಕರನ್ನು ಪ್ರತ್ಯೇಕವಾಗಿ ಕರೆದು ಚರ್ಚೆ ನಡೆಸಲಿದ್ದಾರೆ. ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಮಾತ್ರ ಸಭೆಗೆ ಆಹ್ವಾನವಿಲ್ಲ. ಯತ್ನಾಳ್ ಜೊತೆ ಕೇಂದ್ರದ ನಾಯಕರು ಮಾತುಕತೆ ನಡೆಸಲಿದ್ದಾರೆ. ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಲಿದ್ದಾರೆ. 

ಮೈಸೂರು: ಸಿಎಸ್ ಬಂದ್ರೂ ಇತ್ಯರ್ಥವಾಗದ ಜಗಳ, ಸಿಎಂಗೆ ಇಂದು ವರದಿ

Related Video