ಸೆ. 7 ರಿಂದ ನಮ್ಮ ಮೆಟ್ರೋ ಶುರು: ಹತ್ತುವ ಮುನ್ನ ಇದು ನೆನಪಿರಲಿ ಗುರು..!

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲುಗಳ ಸಂಚಾರವನ್ನು ಸೆ. 7 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳು ಮೆಟ್ರೋ ಸಂಚಾರ ಆರಂಭಕ್ಕೆ ಸಿದ್ಧತೆ ಆರಂಭಿಸಿವೆ. 

First Published Aug 30, 2020, 4:50 PM IST | Last Updated Aug 30, 2020, 4:50 PM IST

ಬೆಂಗಳೂರು (ಆ. 30): ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲುಗಳ ಸಂಚಾರವನ್ನು ಸೆ. 7 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳು ಮೆಟ್ರೋ ಸಂಚಾರ ಆರಂಭಕ್ಕೆ ಸಿದ್ಧತೆ ಆರಂಭಿಸಿವೆ. ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಸಂಚರಿಸಲಿದೆ. ಆದರೆ ಷರತ್ತುಗಳು ಅನ್ವಯವಾಗಲಿದೆ. ಕಾಯಿನ್ ಬದಲು ಸ್ಮಾರ್ಟ್‌ ಕಾರ್ಡ್‌ ಬಳಸಬೇಕು. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. ಬೇಕಾಬಿಟ್ಟಿ ಓಡಾಡುವಂತಿಲ್ಲ. 

ಕಳೆದ ವರ್ಷ ನಮ್ಮ ಮೆಟ್ರೋಗೆ 598 ಕೋಟಿ ನಷ್ಟ..!