Price Hike: : ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಳ?

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಕಾದಿದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ಊ ಹೆಚ್ಚಳವಾಗುವ ಸಾಧ್ಯತೆ ಇದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಿಸುವಂತೆ ರಾಜ್ಯದ 14 ಹಾಲಿನ ಒಕ್ಕೂಟಗಳು ಕೆಎಂಎಫ್‌ಗೆ ಮನವಿ ಸಲ್ಲಿಸಿವೆ. ಶೀಘ್ರದಲ್ಲೇ ಸಿಎಂ ಭೇಟಿಗೂ ನಿರ್ಧರಿಸಿವೆ. 

First Published Apr 6, 2022, 10:27 AM IST | Last Updated Apr 6, 2022, 10:27 AM IST

ಬೆಂಗಳೂರು (ಏ. 06): ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಕಾದಿದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ಊ ಹೆಚ್ಚಳವಾಗುವ ಸಾಧ್ಯತೆ ಇದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಿಸುವಂತೆ ರಾಜ್ಯದ 14 ಹಾಲಿನ ಒಕ್ಕೂಟಗಳು ಕೆಎಂಎಫ್‌ಗೆ ಮನವಿ ಸಲ್ಲಿಸಿವೆ. ಶೀಘ್ರದಲ್ಲೇ ಸಿಎಂ ಭೇಟಿಗೂ ನಿರ್ಧರಿಸಿವೆ. 

2020 ರಲ್ಲಿ ಲೀಟರ್ ಹಾಲಿಗೆ ಕೇವಲ 2 ರೂ ಏರಿಕೆ ಮಾಡಲಾಗಿತ್ತು. ರೈತರು ಕಷ್ಟದಲ್ಲಿದ್ದಾರೆ, ಹಾಲು ಒಕ್ಕೂಟಗಳು ನಷ್ಟದಲ್ಲಿವೆ. ಹಾಲಿನ ದರ ಏರಿಕೆ ಅನಿವಾರ್ಯ ಎನ್ನುತ್ತಿವೆ ಒಕ್ಕೂಟಗಳು.