Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಹಾವೇರಿ (ಮಾ. 21): ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Haveri: ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಪೋಷಕರಿಗೆ ಸಾಂತ್ವನ

ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್‌ ಸ್ನೇಹಿತರು ಆಗಮಿಸುತ್ತಿದ್ದಾರೆ. 

Related Video