
ಆಡಿಯೋ ಲೀಕ್ ವಿವಾದ: ಸೋಶಿಯಲ್ ಮೀಡಿಯಾದಲ್ಲೂ ಜಗ್ಗೇಶ್‌ಗೆ ತರಾಟೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ದೂರವಾಣಿ ಸಂಭಾಷಣೆಯ ಆಡಿಯೋ ವಿವಾದದ ವಿಚಾರವಾಗಿ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಫೆ. 24): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ದೂರವಾಣಿ ಸಂಭಾಷಣೆಯ ಆಡಿಯೋ ವಿವಾದದ ವಿಚಾರವಾಗಿ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನ್ ಹೇಳಿದ್ದಾರೆ ನೋಡೋಣ ಬನ್ನಿ..!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ