Asianet Suvarna News Asianet Suvarna News

ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರಲ್ಲಿ 114 ಮಂದಿ ನಾಪತ್ತೆ, ಹೀಗೆ ಆದ್ರೆ ತಪ್ಪಿಲ್ಲ ಕುತ್ತು..!

ಬ್ರಿಟನ್ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರನ್ನು ಪತ್ತೆ ಮಾಡುವುದು ದೊಡ್ಡ ಸವಾಲಾಗಿದೆ. ಬೆಂಗಳೂರು ಒಂದರಲ್ಲೇ 114 ಮಂದಿ ನಾಪತ್ತೆಯಾಗಿದ್ದಾರೆ. 

Jan 6, 2021, 11:06 AM IST

ಬೆಂಗಳೂರು (ಜ. 06): ಬ್ರಿಟನ್ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರನ್ನು ಪತ್ತೆ ಮಾಡುವುದು ದೊಡ್ಡ ಸವಾಲಾಗಿದೆ. ಬೆಂಗಳೂರು ಒಂದರಲ್ಲೇ 114 ಮಂದಿ ನಾಪತ್ತೆಯಾಗಿದ್ದಾರೆ. ಗೃಹ ಇಲಾಖೆಯ ಸಹಾಯದಿಂದ ಪತ್ತೆ ಕಾರ್ಯ ನಡೆಯುತ್ತಿದೆ. ನಾಪತ್ತೆಯಾದವರ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆತಂಕ ಶುರುವಾಗಿದೆ. 

ಜ. 13 ರಿಂದ ಜನಸಾಮಾನ್ಯರಿಗೆ ಕೊರೊನಾ ಲಸಿಕೆ ಲಭ್ಯ, ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!