Asianet Suvarna News Asianet Suvarna News

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಬ್ರಿಟನ್ ವೈರಸ್ ಭೀತಿ; ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಬೆಂಗಳೂರಿನಲ್ಲಿ ಬ್ರಿಟನ್ ವೈರಸ್ ಭೀತಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ಡಿ. 19 ರಂದು ಬೆಂಗಳೂರಿಗೆ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬ್ರಿಟನ್‌ನಿಂದ ವಾಪಸ್ ಆಗಿರುವ 7 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಂತಾಗಿದೆ. 

First Published Dec 25, 2020, 3:07 PM IST | Last Updated Dec 25, 2020, 3:09 PM IST

ಬೆಂಗಳೂರು (ಡಿ. 25): ಸಿಲಿಕಾನ್ ಸಿಟಿಯಲ್ಲಿ ಬ್ರಿಟನ್ ವೈರಸ್ ಭೀತಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ಡಿ. 19 ರಂದು ಬೆಂಗಳೂರಿಗೆ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬ್ರಿಟನ್‌ನಿಂದ ವಾಪಸ್ ಆಗಿರುವ 7 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಂತಾಗಿದೆ. 

ಕೊರೊನಾ ಲಸಿಕೆಯಲ್ಲಿ ಹಂದಿ ಅಂಶ; ಔಷಧಿ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಬೋರ್ಡ್!

ಡಿ. 12 ರಿಂದ ಡಿ. 21 ರವರೆಗೆ ಬ್ರಿಟನ್‌ನಿಂದ ಬೆಂಗಳೂರಿಗೆ 1582 ಮಂದಿ ಆಗಮಿಸಿದ್ದಾರೆ. ಅವರಲ್ಲಿ 7 ಮಂದಿಗೆ ಸೋಂಕು ದೃಢಪಟ್ಟಿದೆ. ಈಗಾಗಲೇ ಬಿಬಿಎಂಪಿ 400 ಕ್ಕೂ ಹೆಚ್ಚು ಮಂದಿಯನ್ನು ಟೆಸ್ಟ್‌ಗೆ ಒಳಪಡಿಸಬೇಕಾಗಿದೆ. 

Video Top Stories