Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

ಓಮಿಕ್ರಾನ್ ಭೀತಿ ನಡುವೆ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Bengaluru Airport) ಪ್ರಯಾಣಿಕರು ಮೈಮರೆತಿದ್ದಾರೆ. ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 29): ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ (Corona Virus) ಎಲ್ಲ ರೀತಿ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕು ಹೆಚ್ಚಿರುವ ಕೇರಳ, ಮಹಾರಾಷ್ಟ್ರದಿಂದ ಬರುವ ಜನರಿಗೆ ಗಡಿ ಜಿಲ್ಲೆಗಳಲ್ಲಿ ಹಾಗೂ ಹೊಸ ಪ್ರಭೇದದ ವೈರಸ್‌ನ ಸಂಪರ್ಕಕ್ಕೆ ಬಂದಿರುವ ಎಲ್ಲ ದೇಶಗಳಿಂದ ಬರುವ ಜನರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿ ನೆಗೆಟಿವ್‌ ಬಂದರಷ್ಟೇ ನಗರ ಪ್ರವೇಶಕ್ಕೆ ಅವಕಾಶ ನೀಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. 

Omicron Variant: ಭಾರತದಲ್ಲಿ ತಲ್ಲಣ, ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

ಓಮಿಕ್ರಾನ್ ಭೀತಿ ನಡುವೆ ಏರ್‌ಪೋರ್ಟ್‌ನಲ್ಲಿ (Kempegowda Airport) ಪ್ರಯಾಣಿಕರು ಮೈಮರೆತಿದ್ದಾರೆ. ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. 

Related Video