Asianet Suvarna News Asianet Suvarna News
breaking news image

ನಮ್ಮ ಮೆಟ್ರೋದಿಂದ ಗಿಫ್ಟ್! ಯಲಚೇನಹಳ್ಳಿ- ಅಂಜನಾಪುರಕ್ಕೆ ಮೆಟ್ರೋ ಸಿದ್ಧತೆ

2020 ರಲ್ಲಿ ನಮ್ಮ ಮೆಟ್ರೋದಿಂದ ಬೆಂಗಳೂರಿಗೆ ಎರಡು ಗಿಫ್ಟ್ ಸಿಗಲಿದೆ. ಯಲಚೇನಹಳ್ಳಿ- ಅಂಜನಾಪುರಕ್ಕೆ ಮೆಟ್ರೋ ಆರಂಭಗೊಳ್ಳಲಿದೆ.  ಮೈಸೂರು ರಸ್ತೆಯ 2 ನೇ ಹಂತದ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಆರಂಭಗೊಳ್ಳಲಿದೆ. ನಾಯಂಡಹಳ್ಳಿ- ಕೆಂಗೇರಿಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಫೆ. 15): 2020 ರಲ್ಲಿ ನಮ್ಮ ಮೆಟ್ರೋದಿಂದ ಬೆಂಗಳೂರಿಗೆ ಎರಡು ಗಿಫ್ಟ್ ಸಿಗಲಿದೆ. ಯಲಚೇನಹಳ್ಳಿ- ಅಂಜನಾಪುರಕ್ಕೆ ಮೆಟ್ರೋ ಆರಂಭಗೊಳ್ಳಲಿದೆ.  ಮೈಸೂರು ರಸ್ತೆಯ 2 ನೇ ಹಂತದ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಆರಂಭಗೊಳ್ಳಲಿದೆ. ನಾಯಂಡಹಳ್ಳಿ- ಕೆಂಗೇರಿಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ನಮ್ಮ ಮೆಟ್ರೋ ಪ್ರಯಾಣಿಕರಿಗೆ 'ನಮ್ಮ ಆಟೋ'..!

 

Video Top Stories