ಕರ್ನಾಟಕಕ್ಕೂ ಕಾಲಿಟ್ಟ ಕೊರೋನಾ ಹೊಸ ತಳಿ: ಹೈ ಅಲರ್ಟ್..!
ಕೇಂದ್ರದಿಂದ ಬಂದ ವರದಿ ಪ್ರಕಾರ ಮೂವರಿಗೆ ಪಾಸಿಟಿವ್ ದೃಢವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್
ಬೆಂಗಳೂರು, (ಡಿ.29): ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೇರೆ ದೇಶಗಳಿಂದ ಬಂದ ಜನರನ್ನು ಪರೀಕ್ಷಿಸಿದಾಗ 6 ಜನರಿಗೆ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ಹೊಸ ರೂಪಾಂತರ ಕೊರೋನಾ ಸೋಂಕು ಪತ್ತೆ
ಕೇಂದ್ರದಿಂದ ಬಂದ ವರದಿ ಪ್ರಕಾರ ಮೂವರಿಗೆ ಪಾಸಿಟಿವ್ ದೃಢವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್