Asianet Suvarna News Asianet Suvarna News

3 ನೇ ಅಲೆಗೆ ಸಜ್ಜಾಗಿದೆ ಸರ್ಕಾರ, ಆಕ್ಸಿಜನ್, ಬೆಡ್‌ಗಳ ವ್ಯವಸ್ಥೆ ಹೀಗಿದೆ

Jun 27, 2021, 11:03 AM IST

ಬೆಂಗಳೂರು (ಜೂ. 27): ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಭೀತಿ ಹೆಚ್ಚಾಗುತ್ತಿದ್ದು, 3 ನೇ ಅಲೆ ಭೀತಿಯೂ ಹೆಚ್ಚಾಗಿದೆ,. ಹೀಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಜಿಲ್ಲಾಸ್ಪತ್ರೆಗಳಲ್ಲಿ 25 ರಿಂದ 50 ಕ್ಕೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿದೆ. ತಾಲ್ಲೂಕು  ಆಸ್ಪತ್ರೆಗಳಲ್ಲಿ 50 ರಿಂದ 100 ಕ್ಕೆ ಹೆಚ್ಚಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಶರತ್ ಚಂದ್ರ ಮಾಹಿತಿ ನೀಡಿದ್ದಾರೆ. 

ಕರ್ನಾಟಕದ 15.40 ಲಕ್ಷ ಮಂದಿಗೆ ಕಾಡಲಿದೆ ಕೊರೋನಾ 3 ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ!