ರಾಜ್ಯ ಟಾಸ್ಕ್ ಫೋರ್ಸ್ ಸಭೆ: ಲಾಕ್‌ಡೌನ್ ಆಗುತ್ತಾ ಕರ್ನಾಟಕ?

ರಾಜ್ಯದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಹೆಚ್ಚಾಗ್ತಿರುವ ಹಿನ್ನೆಲೆ ಟಾಸ್ಕ್ ಫೋರ್ಸ್ ಸಭೆ ನಡೆದಿದ್ದು, ಜನತಾ ಕರ್ಫ್ಯೂ ಹಾಗೂ ಲಾಕ್‌ಡೌನ್ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

First Published May 4, 2021, 4:01 PM IST | Last Updated May 4, 2021, 4:02 PM IST

ಬೆಂಗಳೂರು, (ಮೇ.04): ರಾಜ್ಯದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಹೆಚ್ಚಾಗ್ತಿರುವ ಹಿನ್ನೆಲೆ ಟಾಸ್ಕ್ ಫೋರ್ಸ್ ಸಭೆ ನಡೆದಿದ್ದು, ಜನತಾ ಕರ್ಫ್ಯೂ ಹಾಗೂ ಲಾಕ್‌ಡೌನ್ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

ಕೋವಿಡ್‌-19 ಕಾರ್ಯಪಡೆ ಪುನಾರಚನೆ: ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ

ನೂತನ ಟಾಸ್ಕ್ ಫೋರ್ಟ್ ಅಧ್ಯಕ್ಷ ಡಿಸಿಎಂ ಅಶ್ವತ್ಥ್‌ ನಾರಾಯಣ ನೇತೃತ್ವದಲ್ಲಿ ಸಭೆ ನಡೆಸಿದ್ದು, ಮುಂದಿನ ಕ್ರಮದ ಬಗ್ಗೆ ಮಹತ್ವದ ಚರ್ಚೆಗಳು ಆಗುತ್ತಿವೆ.