ಬಿಎಸ್‌ವೈ ಸಾಧನೆ, ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ: ಅರುಣ್ ಸಿಂಗ್

 ನಳೀನ್ ಕುಮಾರ್ ತಂಡದ ಕೆಲಸ, ಸಿಎಂ ನೇತೃತ್ವದಲ್ಲಿ ಬಿಜೆಪಿ ಪಾಲಿಕೆಯಲ್ಲಿ ಗೆಲುವು ಕಂಡಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಲ್ಲಿ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 07): ನಳೀನ್ ಕುಮಾರ್ ತಂಡದ ಕೆಲಸ, ಸಿಎಂ ನೇತೃತ್ವದಲ್ಲಿ ಬಿಜೆಪಿ ಪಾಲಿಕೆಯಲ್ಲಿ ಗೆಲುವು ಕಂಡಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಲ್ಲಿ ಹೇಳಿದ್ದಾರೆ. 

ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

'ಬೊಮ್ಮಾಯಿ ಸರ್ಕಾರವನ್ನು ಜನ ಒಪ್ಪಿದ್ದಾರೆ. ಮುಂದೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಸಂಘಟನೆ ಕೆಲಸ ಮಾಡುತ್ತಾರೆ. 2023 ರಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ' ಎಂದಿದ್ದಾರೆ. 

Related Video