8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಕೊರೊನಾ ಸೋಂಕು ನಿಯಂತ್ರಣಕ್ಕೆ ಏ. 10 ರಿಂದ 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ. 
 

First Published Apr 9, 2021, 9:26 AM IST | Last Updated Apr 9, 2021, 9:28 AM IST

ಬೆಂಗಳೂರು (ಏ. 09): ಕೊರೊನಾ ಸೋಂಕು ನಿಯಂತ್ರಣಕ್ಕೆ ಏ. 10 ರಿಂದ 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ. ಬೆಂಗಳೂರು, ಮೈಸೂರು, ಉಡುಪಿ- ಮಣಿಪಾಲ, ಮಂಗಳೂರು, ಬೀದರ್, ತುಮಕೂರು ಹಾಗೂ ಕಲಬುರಗಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಇಂದು ಗೈಡ್‌ಲೈನ್ಸ್ ಬಿಡುಗಡೆಯಾಗಲಿದೆ. 
 

Video Top Stories