Asianet Suvarna News Asianet Suvarna News

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಬಿಗಿ, ರಾತ್ರಿ 9 ರೊಳಗೆ ಅಂಗಡಿ ಮುಂಗಟ್ಟು ಬಂದ್

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತಷ್ಟು ಬಿಗಿಯಾಗಿದೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.

Aug 17, 2021, 5:39 PM IST

ಬೆಂಗಳೂರು (ಆ. 17): ನಗರದಲ್ಲಿ ನೈಟ್ ಕರ್ಫ್ಯೂ ಮತ್ತಷ್ಟು ಬಿಗಿಯಾಗಿದೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ. 9 ರ ಬಳಿಕ ಅಂಗಡಿಗಳನ್ನು ತೆರೆದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಲಸಿಕೆ ವಿತರಣೆ ಇಳಿಮುಖ