ಬಾಗಲಕೋಟೆಯಲ್ಲಿ 9, ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್

- ಬಾಗಲಕೋಟೆಯಲ್ಲಿ ಒಟ್ಟು 9 ಮಂದಿಗೆ ಬ್ಲ್ಯಾಕ್ ಫಂಗಸ್ - ಒಂದೇ ದಿನ ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್- ಜನರಲ್ಲಿ ಆತಂಕ ಮೂಡಿಸಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 20): ಬಾಗಲಕೋಟೆಯಲ್ಲಿ ಕೊರೊನಾ ಜೊತೆ ಬ್ಲ್ಯಾಕ್ ಫಂಗಸ್ ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿ ಒಟ್ಟು 9 ಮಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಇನ್ನು ರಾಜ್ಯದ ವಿಚಾರಕ್ಕೆ ಬರುವುದಾದರೆ, ಬುಧವಾರ ಒಂದೇ ದಿನ ಬೆಂಗಳೂರಿನಲ್ಲಿ 14 ಕಪ್ಪು ಶಿಲೀಂಧ್ರ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಾವಿನ ಸಂಖ್ಯೆಯಲ್ಲಿ ಅಮೆರಿಕಾ ಹಿಂದಿಕ್ಕಿದ ಭಾರತ, ಒಂದೇ ದಿನ 44529 ಮಂದಿ ಸಾವು

Related Video