ಕೊರೊನಾ ಸೋಂಕಿತರು ಮಾತ್ರವಲ್ಲ, ಬ್ಲ್ಯಾಕ್ ಫಂಗಸ್ ಪೀಡಿತರಿಗೂ ಸಿಗುತ್ತಿಲ್ಲ ಬೆಡ್..!

- ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಸಿಗುತ್ತಿಲ್ಲ ಬೆಡ್ - ಬೆಂಗಳೂರಿನಲ್ಲಿ  ಬ್ಲ್ಯಾಕ್ ಫಂಗಸ್ ರೋಗಿಗಳ ಪರದಾಟ- ಬೆಂಗಳೂರಿನಲ್ಲಿ 65 ಕ್ಕೂ ಹೆಚ್ಚು ಮಂದಿಗೆ ಬ್ಲ್ಯಾಕ್ ಫಂಗಸ್

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 20): ಕೊರೊನಾ ಜೊತೆ ಜೊತೆಗೆ ಬ್ಲ್ಯಾಕ್ ಫಂಗಸ್ ಸಮಸ್ಯೆ ಕಾಡುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಕೇವಲ 10 ಬೆಡ್‌ಗಳು ನಿಗದಿಯಾಗಿದೆ. ಉಳಿದವರು ಬೆಡ್‌ಗಾಗಿ ಪರದಾಡುತ್ತಿದ್ದಾರೆ. ಬೌರಿಂಗ್‌ನಲ್ಲಿ ಈವರೆಗೆ 24 ಮಂದಿಗೆ ಸಿಕ್ಕಿರೋದು 100 ಡೋಸ್ ಇಂಜೆಕ್ಷನ್ ಮಾತ್ರ. ಇನ್ನು ಬೆಂಗಳೂರಿನಲ್ಲಿ 65 ಕ್ಕೂ ಹೆಚ್ಚು ಮಂದಿಗೆ ಬ್ಲ್ಯಾಕ್ ಫಂಗಸ್ ತಗುಲಿದೆ. 

ಬಾಗಲಕೋಟೆಯಲ್ಲಿ 9, ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್

Related Video