Asianet Suvarna News Asianet Suvarna News

ಮದ್ಯ ಮಾರಾಟ ಮಾಡ್ಬೇಕೋ? ಬೇಡವೋ? #BreakingNews ಕೊಟ್ಟ ಶ್ರೀರಾಮುಲು...!

ಲಾಕ್‌ಡೌನ್ ಮಧ್ಯೆಯೇ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಆಗ್ರಹಗಳು ಕೇಳಿಬರುತ್ತಿವೆ. ಆದ್ರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಬಿ. ಶ್ರೀರಾಮುಲು ಬ್ರೇಕ್ ನ್ಯೂಸ್ ಕೊಟ್ಟಿದ್ದಾರೆ. 

ಬೆಂಗಳೂರು, (ಏ.29): ಕೊರೋನಾ ವೈರಸ್ ಲಾಕ್‌ಡೌನ್ ಇರುವ ಕಾರಣ ದೇಶಾದ್ಯಂತ ಮದ್ಯ ಮಾರಾಟ ಬಂದ್ ಆಗಿದೆ.ಇದರಿಂದ ಮದ್ಯವ್ಯಸನಿಗಳು ಬಹುಪಾಲು ಕಷ್ಟಕ್ಕೀಡಾಗಿದ್ದಾರೆ.

ಪಾರ್ಸೆಲ್ ಮೂಲಕ ಎಣ್ಣೆ ಮಾರಾಟ, ದಿನಕ್ಕೆ 5 ಗಂಟೆ ಮಾತ್ರ?CMಗೆ ಮನವಿ!

ಲಾಕ್‌ಡೌನ್ ಮಧ್ಯೆಯೇ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಆಗ್ರಹಗಳು ಕೇಳಿಬರುತ್ತಿವೆ. ಆದ್ರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಬಿ. ಶ್ರೀರಾಮುಲು ಬ್ರೇಕ್ ನ್ಯೂಸ್ ಕೊಟ್ಟಿದ್ದಾರೆ. 

Video Top Stories