ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 15): ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ.

ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ.? ಸರ್ಕಾರದ ನಡೆಗೆ ಖಾದರ್ ಆಕ್ರೋಶ

ಕರ್ನಾಟಕದಲ್ಲಿ ಮಾತ್ರ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗಿರುತ್ತದೆ. ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾಗ, ಏರ್ ಶೋ ಸಮಯದಲ್ಲಿ ಕನ್ನಡ ಮಾಯವಾಗಿರುವುದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಆದರೆ ತಮಿಳುನಾಡಿನಲ್ಲಿ ಮಾತ್ರ ದ್ವಿಭಾಷಾ ಸೂತ್ರವಿಲ್ಲ ಯಾಕೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Related Video