Asianet Suvarna News Asianet Suvarna News

ಕರ್ನಾಟಕ ಬಂದ್ : ಈ 3 ಜಿಲ್ಲೆಗಳಲ್ಲಿ ಇಲ್ಲ

 ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಆದರೆ ಮೂರು ಜಿಲ್ಲೆಗಳಲ್ಲಿ ಮಾತ್ರ ಬಂದ್ ಇಲ್ಲ. 

ಬೆಂಗಳೂರು (ಸೆ.27) :  ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಆದರೆ ಮೂರು ಜಿಲ್ಲೆಗಳಲ್ಲಿ ಮಾತ್ರ ಬಂದ್ ಇಲ್ಲ. ಯಾವ ಜಿಲ್ಲೆಗಳಲ್ಲಿ ಇಲ್ಲಿದೆ ಮಾಹಿತಿ..