ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಾಕ್‌ಡೌನ್ ಇಲ್ಲ; ಸಂಡೇ ಲಾಕ್‌ಡೌನ್‌ಗೆ ಒಲವು
ಕೊರೊನಾ ತಡೆಗೆ ರಾಜಧಾನಿಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಿದ ಜೊತೆಗೆ ಬೇರೆ ಬೇರೆ ಜಿಲ್ಲೆಗಳಲ್ಲೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ಬೆಂಗಳೂರು (ಜು. 13): ಕೊರೊನಾ ತಡೆಗೆ ರಾಜಧಾನಿಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಿದ ಜೊತೆಗೆ ಬೇರೆ ಬೇರೆ ಜಿಲ್ಲೆಗಳಲ್ಲೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಾಕ್‌ಡೌನ್ ಇಲ್ಲ. ಲಾಕ್‌ಡೌನ್ ಮಾಡುವ ಪ್ರಸ್ತಾಪ ಜಿಲ್ಲಾಡಳಿತದ ಮುಂದಿಲ್ಲ. ಸಂಡೇ ಲಾಕ್‌ಡೌನ್‌ಗೆ ಮಾತ್ರ ಜಿಲ್ಲಾಡಳಿತ ಒಲವು ತೋರಿದೆ. ಸೋಂಕು ಹೆಚ್ಚಾಗಿರುವ ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಲಾಗುತ್ತದೆ ಎಂದು ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಲಾಕ್‌ಡೌನ್ ಬೇಕು, ಬೇಡದ ನಡುವೆ ಉದ್ಯಮಿಗಳಿಂದ ಹೊಸ ಡಿಮ್ಯಾಂಡ್..!