ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು
ಲಾಕ್‌ಡೌನ್‌ಗೆ ಜನ ಡೋಂಟ್ ಕೇರ್ ಅಂತಿದ್ದಾರೆ. ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಕಂಡು ಬಂದಿದೆ. ವಾಹನ ಸಂಚಾರದಲ್ಲಿ ಹೆಚ್ಚಳ ಕಂಡು ಬಂದಿದೆ. ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಕಂಡು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
ಬೆಂಗಳೂರು (ಏ. 21): ಲಾಕ್‌ಡೌನ್‌ಗೆ ಜನ ಡೋಂಟ್ ಕೇರ್ ಅಂತಿದ್ದಾರೆ. ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಕಂಡು ಬಂದಿದೆ. ವಾಹನ ಸಂಚಾರದಲ್ಲಿ ಹೆಚ್ಚಳ ಕಂಡು ಬಂದಿದೆ. ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಕಂಡು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
ಮಧ್ಯ ವಯಸ್ಕರನ್ನೇ ಹೆಚ್ಚಾಗಿ ಕಾಡುತ್ತಿದೆ ಕೊರೋನಾ ಮಹಾಮಾರಿ
"