Asianet Suvarna News Asianet Suvarna News

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..!

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..! ಮುಂದಿನ ಆದೇಶ ಬರುವವರಿಗೆ ಮಸೀದಿಗೆ ನೋ ಎಂಟ್ರಿ!ಜುಮ್ಮಾ ಮಸೀದಿ ಟ್ರಸ್ಟ್‌ ಬೋರ್ಡ್‌ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮನೆಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ನಮಾಜ್ ಮಾಡಿ ಎಂದು ಸೂಚನೆ ಕೊಡಲಾಗಿದೆ. ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೊಂದು ಒಳ್ಳೆಯ ನಿರ್ಧಾರವಾಗಿದೆ. 

ಬೆಂಗಳೂರು (ಜು. 09): ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..! ಮುಂದಿನ ಆದೇಶ ಬರುವವರಿಗೆ ಮಸೀದಿಗೆ ನೋ ಎಂಟ್ರಿ!ಜುಮ್ಮಾ ಮಸೀದಿ ಟ್ರಸ್ಟ್‌ ಬೋರ್ಡ್‌ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮನೆಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ನಮಾಜ್ ಮಾಡಿ ಎಂದು ಸೂಚನೆ ಕೊಡಲಾಗಿದೆ. ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೊಂದು ಒಳ್ಳೆಯ ನಿರ್ಧಾರವಾಗಿದೆ. 

ಕೊರೋನಾ ಗೆದ್ದ 107ರ ವೃದ್ಧೆ..! ಕೋವಿಡ್‌-19ನಿಂದ ಚೇತರಿಸಿದ ದೇಶದ ಅತಿ ಹಿರಿಯ ವ್ಯಕ್ತಿ

Video Top Stories