ಅಪಾರ್ಟ್‌ಮೆಂಟ್‌ಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಫೈನ್!

ಕೋವಿಡ್ 19 2 ನೇ ಅಲೆ ಭೀತಿ ಹಿನ್ನಲೆಯಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಬ್ರೇಕ್‌ ಹಾಕಲಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 21): ಕೋವಿಡ್ 19 2 ನೇ ಅಲೆ ಭೀತಿ ಹಿನ್ನಲೆಯಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಬ್ರೇಕ್‌ ಹಾಕಲಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. ನಿಯಮ ಉಲ್ಲಂಘಿಸಿದರೆ ಅಪಾರ್ಟ್‌ಮೆಂಟ್ ನಿವಾಸಿಗಳೇ ಹೊಣೆಯಾಗಿರುತ್ತಾರೆ. ಜೊತೆಗೆ ದಂಡವೂ ಬೀಳಲಿದೆ. ಹಾಗಾಗಿ ನಿಮ್ಮ ನಿಮ್ಮ ಮನೆಗಳಲ್ಲಿ ಚಿಕ್ಕದಾಗಿ ಚೊಕ್ಕದಾಗಿ ಆಚರಿಸಿ. ಸೇಫ್ ಆಗಿರಿ. 

ಸಿದ್ದರಾಮಯ್ಯ ನನ್ನ ಋಣದಲ್ಲಿದ್ದಾರೆ; ಹಳೆ ವಿಷಯ ಕೆದಕಿದ ಕುಮಾರಸ್ವಾಮಿ

Related Video