Asianet Suvarna News Asianet Suvarna News

'ಡ್ರಗ್ ಕೇಸ್‌ನಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಸಾಫ್ಟ್ ಕಾರ್ನರ್ ಇಲ್ಲ'

Sep 8, 2021, 1:39 PM IST
  • facebook-logo
  • twitter-logo
  • whatsapp-logo

ಬೆಂಗಳೂರು (ಸೆ. 08): ಡ್ರಗ್ ಕೇಸ್ ಚಾರ್ಜ್‌ಶೀಟ್‌ನಲ್ಲಿ ಅನುಶ್ರೀ ಹೆಸರು ಉಲ್ಲೇಖದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. 

'ಡ್ರಗ್ ಕೇಸ್‌ನಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ವ್ಯಾಪ್ತಿಯಲ್ಲೇ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಬೆಳಗಾವಿಯಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಅನುಶ್ರಿಗೆ ಡ್ರಗ್ ಟೆಸ್ಟ್, ಬ್ಲಡ್ ಟೆಸ್ಟ್ ಮಾಡಿಸಿಲ್ಲ ಯಾಕೆ.? ಇಂದ್ರಜಿತ್ ಪ್ರಶ್ನೆ