ವಿದ್ಯಾರ್ಥಿಗಳ ಆನ್ ಲೈನ್ ಕ್ಲಾಸ್‌ಗೆ ಬ್ರೇಕ್, ಪೋಷಕರಿಗೆ ಬಿಗ್ ರಿಲೀಫ್!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಶಾಲೆಗಳು ಆನ್‌ಲೈನ್ ಕ್ಲಾಸ್ ಆರಂಭಿಸಿತ್ತು. ಇದೀಗ ಸರ್ಕಾರ 1 ರಿಂದ 7ನೇ ಕ್ಲಾಸ್ ವರೆಗಿನ ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ಬೇಡ ಎಂದು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಆನ್‌ಲೈನ್ ಕ್ಲಾಸ್‌ನಿಂದ ಹೈರಾಣಾಗಿದ್ದ ಮಕ್ಕಳಿಗೂ ಹಾಗೂ ಪೋಷಕರಿಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

First Published Jun 12, 2020, 6:58 PM IST | Last Updated Jun 12, 2020, 6:58 PM IST

ಬೆಂಗಳೂರು(ಜೂ.12): ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಶಾಲೆಗಳು ಆನ್‌ಲೈನ್ ಕ್ಲಾಸ್ ಆರಂಭಿಸಿತ್ತು. ಇದೀಗ ಸರ್ಕಾರ 1 ರಿಂದ 7ನೇ ಕ್ಲಾಸ್ ವರೆಗಿನ ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ಬೇಡ ಎಂದು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಆನ್‌ಲೈನ್ ಕ್ಲಾಸ್‌ನಿಂದ ಹೈರಾಣಾಗಿದ್ದ ಮಕ್ಕಳಿಗೂ ಹಾಗೂ ಪೋಷಕರಿಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಆನ್‌ಲೈನ್‌ ಕ್ಲಾಸ್‌ ಮನವೊಲಿಕೆಗೆ ಶಾಲೆಗಳ ಅಡ್ಡದಾರಿ: ಫೀಸ್ ಪಟ್ಟಿಗೆ ಹೊಸ ಶುಲ್ಕ ಸೇರ್ಪಡೆ!.