Asianet Suvarna News Asianet Suvarna News

ಕುಕ್ಕೆಯಲ್ಲಿ ಆನ್‌ಲೈನ್ ದರ್ಶನಕ್ಕೆ ಅರ್ಚಕರ ಆಕ್ಷೇಪ

ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಆನ್‌ಲೈನ್‌ ದರ್ಶನಕ್ಕೆ ಅವಕಾಶ ಮಾಡಿಕೊಡಿ ಅಂತ ಇತ್ತೀಚಿಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಕುಕ್ಕೆಯಲ್ಲಿ ಆನ್‌ಲೈನ್ ದರ್ಶನಕ್ಕೆ ಅರ್ಚಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗರ್ಭಗುಡಿಯ ಫೋಟೋ, ವಿಡಿಯೋ ಸೆರೆಗೆ ಆಕ್ಷೇಪ ವ್ಯಕ್ತವಾಗಿದೆ. ಸಂಪ್ರದಾಯದ ಪ್ರಕಾರ ವಿಡಿಯೋ ಚಿತ್ರೀಕರಣ ನಿಷಿದ್ಧ. ಹೀಗಾಗಿ ಆನ್‌ಲೈನ್ ದರ್ಶನ ನಿಷಿದ್ಧ ಎಂದು ಆಡಳಿತ ಮಂಡಳಿಗೆ ಕುಕ್ಕೆಯ ಪ್ರಧಾನ ಅರ್ಚಕರು ತಿಳಿಸಿದ್ದಾರೆ. 

 

First Published May 26, 2020, 6:10 PM IST | Last Updated May 26, 2020, 6:10 PM IST

ಬೆಂಗಳೂರು (ಮೇ. 26): ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಆನ್‌ಲೈನ್‌ ದರ್ಶನಕ್ಕೆ ಅವಕಾಶ ಮಾಡಿಕೊಡಿ ಅಂತ ಇತ್ತೀಚಿಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಕುಕ್ಕೆಯಲ್ಲಿ ಆನ್‌ಲೈನ್ ದರ್ಶನಕ್ಕೆ ಅರ್ಚಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗರ್ಭಗುಡಿಯ ಫೋಟೋ, ವಿಡಿಯೋ ಸೆರೆಗೆ ಆಕ್ಷೇಪ ವ್ಯಕ್ತವಾಗಿದೆ. ಸಂಪ್ರದಾಯದ ಪ್ರಕಾರ ವಿಡಿಯೋ ಚಿತ್ರೀಕರಣ ನಿಷಿದ್ಧ. ಹೀಗಾಗಿ ಆನ್‌ಲೈನ್ ದರ್ಶನ ನಿಷಿದ್ಧ ಎಂದು ಆಡಳಿತ ಮಂಡಳಿಗೆ ಕುಕ್ಕೆಯ ಪ್ರಧಾನ ಅರ್ಚಕರು ತಿಳಿಸಿದ್ದಾರೆ. 

ಮೇ 31ರ ಬಳಿಕ ರಾಜ್ಯದಲ್ಲಿ ಹೋಟೆಲ್‌ಗಳು ಓಪನ್..?

Video Top Stories