Asianet Suvarna News Asianet Suvarna News

PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

  • ರಾಜ್ಯದಲ್ಲಿ ಕೋವಿಡ್-19 ಲಾಕ್‌ಡೌನ್, ಜನತಾ ಕರ್ಫ್ಯೂ 
  • ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿದ ಸರ್ಕಾರ
  • ನಾಳೆ ಪಿಯುಸಿ  ಕೊನೆಯ ಪರೀಕ್ಷೆ, ಎಂದಿನಂತೆ ನಡೆಯುತ್ತೆ
First Published Mar 22, 2020, 11:36 AM IST | Last Updated Mar 22, 2020, 11:36 AM IST

ಬೆಂಗಳೂರು (ಮಾ.22): ರಾಜ್ಯದಲ್ಲಿ ಕೋವಿಡ್-19 ಲಾಕ್‌ಡೌನ್ ಮತ್ತು ಜನತಾ ಕರ್ಫ್ಯೂ ಜಾರಿಯಲ್ಲಿದೆ. ಈ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ.  ನಾಳೆ ಪಿಯುಸಿ  ಕೊನೆಯ ಪರೀಕ್ಷೆ, ಎಂದಿನಂತೆ ನಡೆಯುತ್ತೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
 

ಇದನ್ನೂ ನೋಡಿ | ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

"

Video Top Stories