ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಅಂತ್ಯಕ್ರಿಯೆ; ಗ್ರಾಮದಲ್ಲೀಗ ಆತಂಕದ ವಾತಾವರಣ

ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 01): ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

Related Video