Asianet Suvarna News Asianet Suvarna News

ವಿಶ್ವನಾಥ್ ಬಗ್ಗೆ ಪ್ರತಿಕ್ರಿಯಿಸಲ್ಲ, ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿ: ಬಿಎಸ್‌ವೈ

'ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 

ಬೆಂಗಳೂರು (ಜೂ. 19): 'ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 

ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ ಬಿಎಸ್‌ವೈ ಕೆಂಡಾಮಂಡಲ!

ಪಕ್ಷದಲ್ಲಿ ಯಾರೋ ಒಂದಿಬ್ಬರು ವಿರೋಧವಾಗಿ ಮಾತನಾಡಬಹುದು. ಅಂತವರು ಬಂದು ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿ. ಇನ್ನು ವಿಶ್ವನಾಥ್ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಅವರ ಬಗ್ಗೆ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿ' ಎಂದಿದ್ದಾರೆ. 

Video Top Stories