Asianet Suvarna News Asianet Suvarna News

New Year 2022: ನೈಟ್ ಕರ್ಫ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

Night Curfew Impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

'ನೈಟ್ ಕರ್ಫ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ. ಅಕ್ಕಪಕ್ಕದ ರಾಜ್ಯದ ಪರಿಸ್ಥಿತಿ ನೋಡಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉದ್ಯಮಿಗಳಿಗೆ ವ್ಯಾಪಾರ ವಹಿವಾಟು ನಷ್ಟವಾಗುತ್ತದೆ ಎಂಬುದು ಗಮನದಲ್ಲಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಒಮಿಕ್ರೋನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

 

Video Top Stories