ಒಂದೆಡೆ ಮರಣಮೃದಂಗ, ಮತ್ತೊಂದರಡೆ ಆಕ್ಸಿಜನ್, ಔಷಧಿ ಸಮಸ್ಯೆ ಇಲ್ಲ ಎಂದ ಸಚಿವ

ಸೊಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ. ಆಕ್ಸಿಜನ್ ಇಲ್ಲದೇ ಬಹಳಷ್ಟು ಜನರು ಸಾವನ್ನಪ್ಪಿದ್ದಾರೆ.ಆದ್ರೆ, ಮತ್ತ ಆರೋಗ್ಯ ಸಚಿವ ಸುಧಾಕರ್ ಮಾತ್ರ ಯಾವುದೂ ಕೊರತೆ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ, ಸುಧಾಕರ್ ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
 

Share this Video
  • FB
  • Linkdin
  • Whatsapp

ಬೆಂಗಳೂರು, ಏ.25): ಮಹಾಮಾರಿ ಕೊರೋನಾ ಎರಡನೇ ಅಲೆ ಭಯಾನಕವಾಗಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಇದರ ಮಧ್ಯೆ ಸೊಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ. ಆಕ್ಸಿಜನ್ ಇಲ್ಲದೇ ಬಹಳಷ್ಟು ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ಆದ್ರೆ, ಮತ್ತ ಆರೋಗ್ಯ ಸಚಿವ ಸುಧಾಕರ್ ಮಾತ್ರ ಯಾವುದೂ ಕೊರತೆ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ, ಸುಧಾಕರ್ ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video