Asianet Suvarna News Asianet Suvarna News

ಹೊಸ ಆಟ ಶುರು ಮಾಡಿದ ಕೊರೋನಾ ವೈರಸ್..!

ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ, ಜ್ವರ ಸೇರಿದಂತೆ ಮೊದಲಾದ  ಲಕ್ಷಣಗಳೇ ಗೋಚರಿಸುತ್ತಿಲ್ಲ. ಏಪ್ರಿಲ್‌ನಲ್ಲಿ 70% ರೋಗಿಗಳಲ್ಲಿ ಕೊರೋನಾ ಲಕ್ಷಣಗಳು ಕಾಣಿಸುತ್ತಿದ್ದವು.

First Published May 25, 2020, 3:36 PM IST | Last Updated May 25, 2020, 3:36 PM IST

ಬೆಂಗಳೂರು(ಮೇ.25): ರಾಜ್ಯದ ಬಹುತೇಕರಿಗೆ ಕೊರೋನಾ ಲಕ್ಷಣಗಳೇ ಗೋಚರಿಸುತ್ತಿಲ್ಲ. 1391 ಕೊರೋನಾ ಪ್ರಕರಣಗಳ ಪೈಕಿ ಶೇಕಡ 95ರಷ್ಟು ಮಂದಿಗೆ ಕೊರೋನಾ ಸೋಂಕಿನ ಲಕ್ಷಣಗಳೇ ಇಲ್ಲ.

ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ, ಜ್ವರ ಸೇರಿದಂತೆ ಮೊದಲಾದ  ಲಕ್ಷಣಗಳೇ ಗೋಚರಿಸುತ್ತಿಲ್ಲ. ಏಪ್ರಿಲ್‌ನಲ್ಲಿ 70% ರೋಗಿಗಳಲ್ಲಿ ಕೊರೋನಾ ಲಕ್ಷಣಗಳು ಕಾಣಿಸುತ್ತಿದ್ದವು.

ಬೆಳಗಾವಿಯಿಂದ ವಿಮಾನ ಹಾರಾಟ ಜೋರು

ಆದರೆ ಇದೀಗ ಕೊರೋನಾ ಹೊಸ ಆಟ ಶುರುಮಾಡಿದ್ದು, ಮೇ ತಿಂಗಳಿನಲ್ಲಿ ಟೆಸ್ಟ್ ಮಾಡಿಸಿಕೊಳ್ಳುವ ವೇಳೆ ಕೊರೋನಾ ಸೋಂಕು ಪತ್ತೆಯಾಗ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

Video Top Stories