ಅಂತರವೂ ಇಲ್ಲ, ಮಾಸ್ಕ್ ಇಲ್ಲ; ಮೀನುಗಾರಿಕಾ ಬಂದರಿನಲ್ಲಿ ಭರ್ಜರಿ ವ್ಯಾಪಾರ..!

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಎಚ್ಚರ ವಹಿಸಿ, ಎಚ್ಚರ ವಹಿಸಿ ಎಂದು ಸರ್ಕಾರ ಎಷ್ಟೇ ಹೇಳಿದರೂ ಜನ ಎಚ್ಚರ ವಹಿಸುತ್ತಿಲ್ಲ. ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 04): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಎಚ್ಚರ ವಹಿಸಿ, ಎಚ್ಚರ ವಹಿಸಿ ಎಂದು ಸರ್ಕಾರ ಎಷ್ಟೇ ಹೇಳಿದರೂ ಜನ ಎಚ್ಚರ ವಹಿಸುತ್ತಿಲ್ಲ. ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲ, ಜನರಿಗೆ ಕೊರೊನಾ ಭಯವೂ ಇಲ್ಲ. ನಮ್ಮ ಪ್ರತಿನಿಧಿ ವರದಿ ಪ್ರತ್ಯಕ್ಷ ನೀಡಿದ್ದಾರೆ. 

Related Video