ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

First Published Aug 4, 2020, 1:46 PM IST | Last Updated Aug 4, 2020, 1:46 PM IST

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಸಿದ್ದರಾಮಯ್ಯ ಬೇಗ ಗುಣಮುಖರಾಗಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ; ಬಿಎಸ್‌ವೈ ಹಾರೈಕೆ

Video Top Stories