ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

First Published Jul 20, 2020, 3:33 PM IST | Last Updated Jul 20, 2020, 3:33 PM IST

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು