Weekend Curfew ವೀಕೆಂಡ್ ಕರ್ಫ್ಯೂ ಬಗ್ಗೆ ಸಂಪುಟ ಸಭೆಯಲ್ಲಿ ಸಿಎಂ ಮಹತ್ವದ ತೀರ್ಮಾನ

 ವೀಕೆಂಡ್ ಕರ್ಫ್ಯೂಗೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಸ್ವತಃ ಸಚಿವ ಈಶ್ವರಪ್ಪ ಕೂಡ ವೀಕೆಂಡ್ ಕರ್ಫ್ಯೂಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು(ಗುರುವಾರ) ನಡೆದ ಸಚಿವ ಸಂಪುಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಿದ್ದಾರೆ.

First Published Jan 6, 2022, 3:56 PM IST | Last Updated Jan 6, 2022, 3:57 PM IST

ಬೆಂಗಳೂರು, (ಜ.06): ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. 

ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಈಶ್ವರಪ್ಪ ಪ್ರಶ್ನೆ

ಆದ್ರೆ, ಇದಕ್ಕೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಸ್ವತಃ ಸಚಿವ ಈಶ್ವರಪ್ಪ ಕೂಡ ವೀಕೆಂಡ್ ಕರ್ಫ್ಯೂಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು(ಗುರುವಾರ) ನಡೆದ ಸಚಿವ ಸಂಪುಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಿದ್ದಾರೆ.

Video Top Stories