Asianet Suvarna News Asianet Suvarna News

ಡಿಕೆಶಿ 'ಸಿ.ಡಿ' ಸಮರಕ್ಕೆ ಇಂದು ಉತ್ತರ ಕೊಡುತ್ತಾರಾ ಸಂತೋಷ್?

ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ಪಿಎ ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ, ಸಂತೋಷ್ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. 

ಬೆಂಗಳೂರು (ನ. 30): ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ಪಿಎ ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ, ಸಂತೋಷ್ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಅಲ್ಲಿ ಡಿಕೆಶಿ 'ಸಿಡಿ' ಬಾಂಬ್‌ಗೆ ಉತ್ತರ ಕೊಡುವ ನಿರೀಕ್ಷೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?

 

Video Top Stories