Asianet Suvarna News Asianet Suvarna News

Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Dec 3, 2021, 7:19 PM IST
  • facebook-logo
  • twitter-logo
  • whatsapp-logo

ಬೆಂಗಳೂರು, (ಡಿ.03): ರಾಜ್ಯದಲ್ಲಿ ಒಮೈಕ್ರಾನ್​ ರೂಪಾಂತರಿಯ ಎರಡು ಕೇಸ್​ ದೃಢಪಟ್ಟ ಬೆನ್ನಲ್ಲೇ ಇಂದು(ಡಿ.03) ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೀತು. ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು.

Omicron Guidelines: ಕರ್ನಾಟಕದಲ್ಲಿ ಒಮಿಕ್ರಾನ್ ಆತಂಕ, ಹೊಸ ಮಾರ್ಗಸೂಚಿ ಪ್ರಕಟ

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ.

Video Top Stories