Omicron variant:ಡೆಡ್ಲಿ ವೈರಸ್ ಕುರಿತು ಬೊಮ್ಮಾಯಿ ನೇತೃತ್ವದಲ್ಲಿ ಸಭೆ, ಕಟ್ಟು ನಿಟ್ಟಿನ ನಿಯಮ ಜಾರಿಗೆ ಸೂಚನೆ!

ವಿದೇಶಗಳಲ್ಲಿ ಪತ್ತೆಯಾಗಿರುವ ಹೊಸ ಓಮಿಕ್ರಾನ್ ಡೆಡ್ಲಿ ವೈರಸ್ ಇದೀಗ ಭಾರತದ ಆತಂಕ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಭೆ ಬಳಿಕ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹೊಸ ವೈರಸ್ ಅಪಾಯ ಹೆಚ್ಚಾಗಿರುವ ಕಾರಣ ಕಟ್ಟು ನಿಟ್ಟಿನ ಮಾರ್ಗಸೂಚಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರ ಮತ್ತೊಂದು ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಇಂದಿನ ಸಭೆಯಲ್ಲಿ ಬೊಮ್ಮಾಯಿ ನೀಡಿರುವ ಸೂಚನಗಳೇನು?

Share this Video
  • FB
  • Linkdin
  • Whatsapp

ಬೆಂಗಳೂರು(ನ.27): ವಿದೇಶಗಳಲ್ಲಿ ಪತ್ತೆಯಾಗಿರುವ ಹೊಸ ಓಮಿಕ್ರಾನ್ ಡೆಡ್ಲಿ ವೈರಸ್ ಇದೀಗ ಭಾರತದ ಆತಂಕ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಭೆ ಬಳಿಕ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹೊಸ ವೈರಸ್ ಅಪಾಯ ಹೆಚ್ಚಾಗಿರುವ ಕಾರಣ ಕಟ್ಟು ನಿಟ್ಟಿನ ಮಾರ್ಗಸೂಚಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರ ಮತ್ತೊಂದು ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಇಂದಿನ ಸಭೆಯಲ್ಲಿ ಬೊಮ್ಮಾಯಿ ನೀಡಿರುವ ಸೂಚನಗಳೇನು?

Related Video