ಆಪರೇಶನ್ ಬ್ರಹ್ಮಗಿರಿ: ನಾರಾಯಣಾಚಾರ್‌ಗೆ ಸೇರಿದ ಒಮ್ನಿ, ಡಸ್ಟರ್ ಪತ್ತೆ

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ನಡೆಯುತ್ತಿದೆ. ಕಳೆದ 6 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು ಇಂದು ಅವರಿಗೆ ಸೇರಿದ್ದ ಓಮಿನಿ ಹಾಗೂ ಡಸ್ಟರ್ ಪತ್ತೆಯಾಗಿದೆ. ಸಿಕ್ಕಿರುವ ಅವಶೇಷಗಳನ್ನು ಕಂಡು ಕಣ್ಣೀರು ಹಾಕುತ್ತಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಾರ್ಯಾಚರಣೆ ನಡೆಸುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

First Published Aug 11, 2020, 2:44 PM IST | Last Updated Aug 11, 2020, 2:44 PM IST

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ನಡೆಯುತ್ತಿದೆ. ಕಳೆದ 6 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು ಇಂದು ಅವರಿಗೆ ಸೇರಿದ್ದ ಓಮಿನಿ ಹಾಗೂ ಡಸ್ಟರ್ ಪತ್ತೆಯಾಗಿದೆ. ಸಿಕ್ಕಿರುವ ಅವಶೇಷಗಳನ್ನು ಕಂಡು ಕಣ್ಣೀರು ಹಾಕುತ್ತಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಾರ್ಯಾಚರಣೆ ನಡೆಸುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟುಂಬ? ಇಲ್ಲಿದೆ Exclusive ವಿಚಾರ!

Video Top Stories