3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.03): ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದ 51 ವರ್ಷದ ವ್ಯಕ್ತಿ ಮೂರು ದಿನಗಳ ಹಿಂದಷ್ಟೇ ಮೃತಪಟ್ಟಿಟ್ಟರು. ಅವರ ಕೊರೋನಾ ಟೆಸ್ಟ್ ಫಲಿತಾಂಶ ಇಂದು ಹೊರಬಿದ್ದಿದ್ದು, ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

60 ದಿನದ ಬಳಿಕ ಮಕ್ಕಳನ್ನು ಭೇಟಿಯಾದ ನರ್ಸ್, ಹೀಗಿತ್ತು ಆ ಕ್ಷಣ!

ಈ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಫತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿಯ ಮನೆಯವರಿಗೆ ಸೋಂಕು ತಗುಲಿದ್ದು, ಅವರಿಂದ ಮೃತಪಟ್ಟ ವ್ಯಕ್ತಿಗೆ ಸೋಂಕು ಬಂದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video