Asianet Suvarna News Asianet Suvarna News

24 ಗಂಟೆಯೊಳಗೆ ಬೆಂಗಳೂರಲ್ಲಿ ಕೊರೊನಾಗೆ ಇಬ್ಬರ ಸಾವು

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಮುಂದುವರೆದಿದ್ದು ಶನಿವಾರ 378 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದ್ದು 5213 ಕ್ಕೆ ಏರಿಕೆಯಾಗಿದೆ. ಇದೇ ವೇಳೆ 24 ಗಂಟೆಯೊಳಗೆ ಬೆಂಗಳೂರಿನಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ಒಬ್ಬರು, ಇಂದು ಬೆಳಿಗ್ಗೆ ಇನ್ನೊಬ್ಬರು ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಜೂ. 07): ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಮುಂದುವರೆದಿದ್ದು ಶನಿವಾರ 378 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದ್ದು 5213 ಕ್ಕೆ ಏರಿಕೆಯಾಗಿದೆ. ಇದೇ ವೇಳೆ 24 ಗಂಟೆಯೊಳಗೆ ಬೆಂಗಳೂರಿನಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ಒಬ್ಬರು, ಇಂದು ಬೆಳಿಗ್ಗೆ ಇನ್ನೊಬ್ಬರು ಸಾವನ್ನಪ್ಪಿದ್ದಾರೆ. 

ತುಮಕೂರಿನಲ್ಲಿ ಚಿಕಿತ್ಸೆ ಫಲಿಸದೆ ಕೊರೋನಾ ವಾರಿಯರ್‌ ಸಾವು

Video Top Stories