
ಕೊರೋನಾ ವಾರಿಯರ್ಸ್ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!
ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಡಾ.ಕೆ.ಸುಧಾಕರ್ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರನ್ನ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಮೈಸೂರು, (ಏ.21): ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಡಾ.ಕೆ.ಸುಧಾಕರ್ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರನ್ನ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಗಳವಾರ ಸುಮಯಾ ಅವರಿಗೆ ಮೂವರು ಪುಂಡರು ಧಮ್ಕಿ ಹಾಕಿದ್ದರು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಗಲಾಟೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನೆಲೆ ಅಲೀಂ ನಗರಕ್ಕೆ ಭೇಟಿ ನೀಡಿದ ಸಚಿವರು, ಯಾವುದೇ ರೀತಿ ಭಯ ಬೇಡ ಎಂದು ಆಶಾ ಕಾರ್ಯಕರ್ತೆಗೆ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಖಡಕ್ ಎಚ್ಚರಿಯೊಂದನ್ನು ರವಾನಿಸಿದ್ದಾರೆ.